Ee Sanje Yakagide - HD Video Song - Geleya - Sonu Nigam | Tarun Chandra | Kirat Bhattal |
|
Geleya Kannada Movie Song: Ee Sanje Yakagide - HD Video
Actor: Tarun Chandra, Kirat Bhattal Music: Mano Murthy Singer: Sonu Nigam Lyrics: Jayanth Kaikini Year :2007 Subscribe Sandalwood Songs Channel For More Kannada Video Songs. ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!! Geleya – ಗೆಳೆಯ 2007*SGV Ee Sanje Yakagide Song Lyrics In Kannada: ಈ ಸಂಜೆ ಯಾಕಾಗಿದೆ ನೀನಿಲ್ಲದೆ ಈ ಸಂಜೆ ಯಾಕಾಗಿದೆ ಈ ಸಂತೆ ಸಾಕಾಗಿದೆ ನೀನಿಲ್ಲದೆ ಈ ಸಂತೆ ಸಾಕಾಗಿದೆ ಏಕಾಂತವೆ ಆಲಾಪವು ಏಕಾಂಗಿಯ ಸಲ್ಲಾಪವು ಈ ಮೌನ ಬಿಸಿಯಾಗಿದೆ.....ಓ...ಈ ಮೌನ ಬಿಸಿಯಾಗಿದೆ..... ಈ ನೋವಿಗೆ ಕಿಡಿ ಸೋಕಿಸಿ ಮಜ ನೋಡಿವೆ ತಾರಾಗಣ ತಂಗಾಳಿಯ ಪಿಸುಮಾತಿಗೆ ಯುಗವಾಗಿದೆ ನನ್ನ ಕ್ಷಣ ನೆನಪೆಲ್ಲವು ಹೂವಾಗಿದೆ ಮೈಯೆಲ್ಲವೂ ಮುಳ್ಳಾಗಿದೆ ಈ ಜೀವ ಕಸಿಯಾಗಿದೆ....ಓ....ಈ ಜೀವ ಕಸಿಯಾಗಿದೆ..... ನೀನಿಲ್ಲದೆ ಆ ಚಂದಿರಾ ಈ ಕಣ್ಣಲಿ ಕಸವಾಗಿದೆ ಅದನೂದುವ ಉಸಿರಿಲ್ಲದೆ ಬೆಳದಿಂಗಳು ಅಸು ನೀಗಿದೆ ಆಕಾಶದಿ ಕಲೆಯಾಗಿದೆ ಈ ಸಂಜೆಯ ಕೊಲೆಯಾಗಿದೆ ಈ ಗಾಯ ಹಸಿಯಾಗಿದೆ.....ಈ ಗಾಯ ಹಸಿಯಾಗಿದೆ. |