Baare Baare Chendada Cheluvina Taare - HD Video Song - Nagarahavu - Dr.Vishnuvardhan - Aarathi |
|
Nagarahavu Old Kannada Movie Song: Baare Baare Chendada Cheluvina Thaare - HD Video
Actor: Vishnuvardhan, Aarathi, Shubha Music: Vijaya Bhaskar Singer: P B Srinivas Lyrics: Vijayanarasimha Director: Puttanna Kanagal Year :1972 Subscribe To SGV Sandalwood Songs Channel For More Kannada Video Songs. ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!! Nagarahavu – ನಾಗರಹಾವು1972*SGV Baare Baare Song Lyrics In Kannada ಬಾರೆ ಬಾರೆ ಚೆಂದದ ಚೆಲುವಿನ ತಾರೆ ಬಾರೆ ಬಾರೆ ಒಲವಿನ ಚಿಲುಮೆಯ ಧಾರೆ ಬಾರೆ ಬಾರೆ ಚೆಂದದ ಚೆಲುವಿನ ತಾರೆ ಬಾರೆ ಬಾರೆ ಒಲವಿನ ಚಿಲುಮೆಯ ಧಾರೆ ಕಣ್ಣಿನ ಸನ್ನೆಯ ಸ್ವಾಗತ ಮರೆಯಲಾರೆ ಚೆಂದುಟಿ ಮೇಲಿನ ಹೂನಗೆ ಮರೆಯಲಾರೆ ಕಣ್ಣಿನ ಸನ್ನೆಯ ಸ್ವಾಗತ ಮರೆಯಲಾರೆ ಚೆಂದುಟಿ ಮೇಲಿನ ಹೂನಗೆ ಮರೆಯಲಾರೆ ಅಂದದ ಹೆಣ್ಣಿನ ನಾಚಿಕೆ ಮರೆಯಲಾರೆ ಮೌನ ಗೌರಿಯ ಮೋಹದ ಕೈ ಬಿಡಲಾರೆ || ಬಾರೇ ಬಾರೇ ಚೆಂದದ ಚೆಲುವಿನ ತಾರೆ ಒಲವಿನ ಚಿಲುಮೆಯ ಧಾರೆ ಬಾರೆ ಬಾರೆ ಚೆಂದದ ಚೆಲುವಿನ ತಾರೆ ಬಾರೆ ಬಾರೆ ಒಲವಿನ ಚಿಲುಮೆಯ ಧಾರೆ ಕೈಬಳೆ ನಾದದ ಗುಂಗನು ಅಳಿಸಲಾರೆ ಮೈಮನ ಸೋಲುವ ಮತ್ತನು ಮರೆಯಲಾರೆ ಕೈಬಳೆ ನಾದದ ಗುಂಗನು ಅಳಿಸಲಾರೆ ಮೈಮನ ಸೋಲುವ ಮತ್ತನು ಮರೆಯಲಾರೆ ರೂಪಸಿ ರಂಭೆಯ ಸಂಗವ ತೊರೆಯಲಾರೆ ಮೌನ ಗೌರಿಯ ಮೋಹದ ಕೈ ಬಿಡಲಾರೆ ಬಾರೇ ಬಾರೇ ಚೆಂದದ ಚೆಲುವಿನ ತಾರೆ ಒಲವಿನ ಚಿಲುಮೆಯ ಧಾರೆ ಬಾರೆ ಬಾರೆ ಚೆಂದದ ಚೆಲುವಿನ ತಾರೆ ಬಾರೆ ಬಾರೆ ಒಲವಿನ ಚಿಲುಮೆಯ ಧಾರೆ |