Endendu Ninnanu Maretu - Video Song | Dr Rajkumar | Manjula | Eradu Kanasu Kannada Movie |
|
Song: Endendu Ninnanu Maretu
Kannada Movie: Eradu Kanasu Actor: Dr Rajkumar, Kalpana, Manjula Music: Rajan-Nagendra Singer: P B Srinivas, Vani Jayaram Lyrics: Chi Udayashankar Year :1974 Subscribe To SGV Sandalwood Songs Channel For More Kannada Video Songs. ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!! Eradu Kanasu – ಎರಡು ಕನಸು 1974**SGV Endendu Ninnanu Maretu Song Lyrics In Kannada ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ಒಂದು ಕ್ಷಣ ನೊಂದರು ನೀ ನಾ ತಾಳಲಾರೆ ಒಂದು ಕ್ಷಣ ವಿರಹವನು ನಾ ಸಹಿಸಲಾರೆ ಸಾಗರ ಹುಣ್ಣಿಮೆ ಕಂಡು ಉಕ್ಕುವ ರೀತಿ ನಿನ್ನನು ಕಂಡ ದಿನವೇ ಹೊಮ್ಮಿತು ಪ್ರೀತಿ ಓಹೋಹೋಹೋ...ನೀ ಕಡಲಾದರೆ ನಾ ನದಿಯಾಗುವೆ ನಿಲ್ಲದೆ ಓಡಿ ಓಡಿ ನಿನ್ನ ಸೇರುವೆ ಸೇರುವೆ ಸೇರುವೆ..... ಎಂದೆಂದೂ .. ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಇನ್ನೆಂದು .. ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ನೀ ಹೂವಾದರೆ ನಾನು ಪರಿಮಳವಾಗಿ ಸೇರುವೆ ನಿನ್ನೊಡಲನ್ನು ಬಲು ಹಿತವಾಗಿ ಓಹೋಹೋಹೋ ನೀ ಮುಗಿಲಾದರೆ ನಾ ನವಿಲಾಗುವೆ ತೇಲುವ ನಿನ್ನ ನೋಡಿ ನೋಡಿ ಹಾಡುವೆ ಕುಣಿಯುವೆ ನಲಿಯುವೆ..... ಎಂದೆಂದೂ .. ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಇನ್ನೆಂದು .. ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ಸಾವಿರ ಜನುಮವೇ ಬರಲಿ ಬೇಡುವುದೊಂದೇ ನನ್ನವಳಾಗಿರು ನೀನು ಎನ್ನುವುದೊಂದೇ ಓಹೋಹೋಹೋ ನೀನಿರುವುದಾದರೆ ಸ್ವರ್ಗವು ಈ ಧರೆ ನಾನಿನ್ನ ಜೋಡಿಯಾಗಿ ಎಂದು ಬಾಳುವೆ ಬಾಳುವೆ ಬಾಳುವೆ..... ಎಂದೆಂದೂ .. ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಇನ್ನೆಂದು .. ಇನ್ನೆಂದು ನಿನ್ನನು ಅಗಲಿ ನಾನಿರಲಾರೆ ಒಂದು ಕ್ಷಣ ನೊಂದರು ನೀ ನಾ ತಾಳಲಾರೆ ಒಂದು ಕ್ಷಣ ವಿರಹವನು ನಾ ಸಹಿಸಲಾರೆ |