ಹಸ್ತಮೈಥುನ ಸರಿಯೇ? Sadhguru Kannada | ಸದ್ಗುರು |
|
ಹಸ್ತಮೈಥುನ ಸರಿಯೇ? ಎಂಬ ಪ್ರಶ್ನೆ ಹಲವರಲ್ಲಿರುತ್ತೆ. ಆ ಅಭ್ಯಾಸದಿಂದ ಆರೋಗ್ಯಕ್ಕೆ ತೊಂದರೆಗಳಿವೆಯೇ? ಅದು ನಮಗೆ ಯಾವ ರೀತಿಯಲ್ಲಾದರೂ ಹಾನಿ ಮಾಡುವುದೇ?
ಉತ್ತರ ಕೇಳಿ. English video: https://www.youtube.com/watch?v=nLkJwAyx_k8 ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: https://www.youtube.com/playlist?list=PLkwMTk2G0TelcahekV9g6YaCe9C3twPyV ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: https://www.facebook.com/SadhguruKannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. |